ಅಭಿಪ್ರಾಯ / ಸಲಹೆಗಳು

ಧ್ಯೇಯ ಮತ್ತು ಉದ್ಧೇಶ

 ಧ್ಯೇಯ

ಸಮಗ್ರ ಮಕ್ಕಳ ರಕ್ಷಣಾ ಯೋಜನೆಯು ಸಂಕಷ್ಟ ಪರಿಸ್ಥಿತಿಯಲ್ಲಿನ ಮಕ್ಕಳಿಗೆ ಹಾಗೂ ಸಮಾಜದ ಇತರ ದುರ್ಬ‍ಲ ವರ್ಗದ ಮಕ್ಕಳಿಗೆ ಸರ್ಕಾರ ಮತ್ತು ನಾಗರೀಕ ಸಮಾಜದ ಸಹಭಾಗಿತ್ವದಲ್ಲಿ ರಕ್ಷಣಾತ್ಮಕ ವಾತಾವರಣವನ್ನು ನಿರ್ಮಿಸುವ ಗುರಿ ಹೊಂದಿದೆ. 

 

 

ಉದ್ಧೇಶ 

ಸಮಗ್ರ ಮಕ್ಕಳ ರಕ್ಷಣಾ ಯೋಜನೆಯು ನಿರ್ಲಕ್ಷತೆಗೊಳಗಾದ, ಪರಿತ್ಯಜಿಸಲ್ಪಟ್ಟ, ದೌರ್ಜನ್ಯಕ್ಕೆ ಒಳಗಾದ, ಶೋಷಣೆಗೆ ಒಳಗಾದ ಮತ್ತು ಕುಟುಂಬದಿಂದ ಬೇರ್ಪಟ್ಟ ಮಕ್ಕಳು ದುರ್ಬಲ ಸ್ಥಿತಿಗೆ ತಲುಪದಿರುವಂತೆ ತಡೆಯಲು ಹಾಗೂ ಇಂತಹ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ಸಂಕಷ್ಟದಲ್ಲಿರುವ ಮಕ್ಕಳ ಪರಿಸ್ಥಿತಿಯನ್ನು ಉತ್ತಮಪಡಿಸುವ ಉದ್ದೇಶವನ್ನು ಹೊಂದಿರುತ್ತದೆ.

ಇತ್ತೀಚಿನ ನವೀಕರಣ​ : 24-06-2020 11:25 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಕ್ಕಳ ರಕ್ಷಣಾ ನಿರ್ದೇಶನಾಲಯ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080